ಪಂಜಾಬ್ ನಲ್ಲಿ ಚಳಿಗಾಲವು ಪ್ರಾರಂಭವಾಗುತ್ತಿದ್ದಂತೆ, ಲಕ್ಷಾಂತರ ಹೆಕ್ಟೇರ್ ಭತ್ತದ ಗದ್ದೆಗಳಲ್ಲಿ ಭತ್ತವನ್ನು ಕೊಯ್ಲು ಮಾಡುವ ನೂರಾರು ಯಂತ್ರಗಳ ಸದ್ದನ್ನು ಕೇಳಬಹುದು. ಇನ್ನು, ಮಹಾರಾಷ್ಟ್ರದಲ್ಲಿನ ವಿದರ್ಭದ ಹಳ್ಳಿಗಳು ತಮ್ಮ ಹಿಮದಷ್ಟು ಬಿಳಿಯ ಹತ್ತಿರಾಶಿಯನ್ನು ಲೆಕ್ಕವಿಲ್ಲದಷ್ಟು ಮೂಟೆಗಳಲ್ಲಿ ತುಂಬಿ ಮಾರುಕಟ್ಟೆಗೆ ಕಳಿಸುತ್ತಿರುತ್ತವೆ.
आईआईटी मुंबई द्वारा विकसित नया स्पाडानेट (SpADANet) नामक डीप लर्निंग फ्रेमवर्क सीमित लेबलों का उपयोग करते हुए कई, चक्रवातों में हुए हानि के वर्गीकरण की सटीकता को बढ़ाता है।
Mumbai/