ಸುಮಾರು ಮೂರು ದಶಕಗಳ ಹಿಂದೆ, ಜರ್ಮನಿಯ ಜೇನುನೊಣ ತಜ್ಞ ಕ್ಲಾಸ್ ವಾರ್ನ್ಕೆ ಅವರು ಭಾರತದ ಲಡಾಖ್ ನ ಸುಂದರವಾದ ಭೂದೃಶ್ಯದಿಂದ ಹೊಸ ಜಾತಿಯ ಕೋಗಿಲೆ-ಜೇನುನೊಣವನ್ನು ಪತ್ತೆ ಮಾಡಿ, ವರದಿ ಮಾಡಿದ್ದರು. ಅವರು ಎಪಿಯೋಲಸ್ ಕುಲಕ್ಕೆ ಸೇರಿದ ಈ ಸಣ್ಣ ಜೇನುನೊಣದ ರೂಪವಿಜ್ಞಾನವನ್ನು ಅಧ್ಯಯನ ಮಾಡಿ, ಅದಕ್ಕೆ ಲಡಾಖ್ ಅನುಗುಣವಾಗಿ, ಎಪಿಯೋಲಸ್ ಲಡಾಖೆನ್ಸಿಸ್ ಎಂದು ನಾಮಕರಣ ಮಾಡಿದರು. ದುರದೃಷ್ಟವಶಾತ್, 1993 ರಲ್ಲಿ ಅವರ ನಿಧನದ ನಂತರ, ಈ ಪ್ರಭೇದದ ಬಗೆಗಿನ ವಿವರಣೆಗಳು ಪ್ರಕಟವಾಗಲಿಲ್ಲ.
ಭಾರತದ ಹಕ್ಕಿಗಳ ವೈವಿಧ್ಯ ತೀವ್ರ ಗತಿಯಿಂದ ಕ್ಷೀಣಿಸುತ್ತಿದೆ. ಅವನ್ನು ಉಳಿಸಲು, ತುರ್ತು ಸಂರಕ್ಷಣಾ ಕ್ರಮಗಳು ಅಗತ್ಯ ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ಭಾರತೀಯ ಹಕ್ಕಿಗಳ ಸ್ಥಿತಿಗತಿಯ ಕುರಿತ ಒಂದು ಸಂಶೋಧನಾ ವರದಿ.
ಬೆಂಗಳೂರು /