ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು.
ఐఐటీ బాంబే, ఐఐటీ మద్రాస్ మరియు ఐఐఐటి హైదరాబాద్ పరిశోధకులు కలిసి ఆంగ్లం నుండి అనేక భారతీయ భాషలకు స్పీచ్-టు-స్పీచ్ యాంత్రిక అనువాదం (SSMT) వ్యవస్థను రూపొందించారు.
ముంబై/